ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ… ಮಣ್ಣಿನಡಿ ಸಿಲುಕಿದ ಕಾರ್ಮಿಕರು!

ದಕ್ಷಿಣ ಕನ್ನಡ:- ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಮಂಗಳೂರು ನಗರದ ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದೆ. ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು. ! ಮಣ್ಣಿನಡಿಯಲ್ಲಿರುವ ಕಾರ್ಮಿಕರ ಜೊತೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದು, ಅವಶೇಷದಡಿ ಸಿಲುಕಿದ್ದ ಓರ್ವ ಕೂಲಿ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ಇನ್ನು ಘಟನೆ ವಿಷಯ ತಿಳಿಯುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ … Continue reading ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ… ಮಣ್ಣಿನಡಿ ಸಿಲುಕಿದ ಕಾರ್ಮಿಕರು!