ಕೇರಳದಲ್ಲಿ ಭೂಕುಸಿತ: ಮೃತ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಕೇರಳ: ವಯಾನಾಡ್ನಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ಘೋಷಿಸಿದೆ. ಮತ್ತೊಂದೆಡೆ, ಕೇರಳದ ಇಬ್ಬರು ಕೇಂದ್ರ ಸಚಿವರಾದ ಸುರೇಶ್ ಗೋಪಿ ಮತ್ತು ಜಾರ್ಜ್ ಕುರಿಯನ್ ಅವರೊಂದಿಗೆ ಮೋದಿ ಮಾತನಾಡಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನೆರವಾಗಲು ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವಂತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಯನಾಡಿನಲ್ಲಿ ಭೂಕುಸಿತ: ದುರಂತದಲ್ಲಿ ಚಾಮರಾಜನಗರದ … Continue reading ಕೇರಳದಲ್ಲಿ ಭೂಕುಸಿತ: ಮೃತ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed