ವಯನಾಡಿನಲ್ಲಿ ಭೂಕುಸಿತ: ದುರಂತದಲ್ಲಿ ಚಾಮರಾಜನಗರದ ದಂಪತಿ ನಾಪತ್ತೆ, ಹೆಚ್ಚಾಯ್ತು ಆತಂಕ!

ವಯನಾಡ್/ ಚಾಮರಾಜನಗರ:- ವಯನಾಡಿನಲ್ಲಿ ಭೂಕುಸಿತ ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದಲ್ಲಿ ಚಾಮರಾಜನಗರದ ದಂಪತಿ ನಾಪತ್ತೆ ಆಗಿದ್ದು, ಕುಟುಂಬದಲ್ಲಿ ಆತಂಕ ಹೆಚ್ಚಾಗಿದೆ. ವ್ಯಾಯಾಮ ಮಾಡದೇ ದೇಹದ ತೂಕ ಇಳಿಸುವುದು ಹೇಗೆ? ಇಲ್ಲಿವೆ ಸ್ಮಾರ್ಟ್ ಟಿಪ್ಸ್! ಚಾಮರಾಜನಗರದ ಸೋಮವಾರಪೇಟೆಯ ದಂಪತಿ ರತ್ನಮ್ಮ ಹಾಗೂ ರಾಜೇಂದ್ರ ನಾಪತ್ತೆಯಾಗಿದ್ದಾರೆ. ಮಧ್ಯರಾತ್ರಿ ದುರಂತ ಸಂಭವಿಸಿದ ಬಳಿಕ ಚಾಮರಾಜನಗರದಲ್ಲಿರುವ ಕುಟುಂಬಸ್ಥರು, ರತ್ನಮ್ಮ ಹಾಗೂ ರಾಜೇಂದ್ರ ದಂಪತಿಗೆ ಕರೆ ಮಾಡಿದ್ದಾರೆ. ಆದ್ರೆ, ದಂಪತಿ ಸಂಪರ್ಕಕ್ಕೆ ಸಿಕ್ಕಿಲ್ಲ. ಇದರಿಂದ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಇನ್ನು ಈ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿ … Continue reading ವಯನಾಡಿನಲ್ಲಿ ಭೂಕುಸಿತ: ದುರಂತದಲ್ಲಿ ಚಾಮರಾಜನಗರದ ದಂಪತಿ ನಾಪತ್ತೆ, ಹೆಚ್ಚಾಯ್ತು ಆತಂಕ!