ರೈಲ್ವೆ ಹಳಿ ಮೇಲೆ ಮಣ್ಣು ಕುಸಿತ: ಹಾಸನ-ಮಂಗಳೂರು ಮಾರ್ಗದ 6 ರೈಲುಗಳ ಸಂಚಾರ ರದ್ದು!

ಹಾಸನ : ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತ ಹಿನ್ನೆಲೆ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲ್ಲೂಕಿನ, ಬಾಳ್ಳುಪೇಟೆ ಬಳಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದೆ. ಹೀಗಾಗಿ ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತ ಮಾಡಲಾಗಿದೆ. ದರ್ಶನ್ ಪ್ರಕರಣವನ್ನು ಕಾನೂನು ನಿರ್ಧಾರ ಮಾಡುತ್ತದೆ: ನಟಿ ಶರ್ಮಿಳಾ ಮಾಂಡ್ರೆ ಸಕಲೇಶಪುರ, ಯಡಕುಮಾರಿ, ಶಿರವಾಗಿಲು, … Continue reading ರೈಲ್ವೆ ಹಳಿ ಮೇಲೆ ಮಣ್ಣು ಕುಸಿತ: ಹಾಸನ-ಮಂಗಳೂರು ಮಾರ್ಗದ 6 ರೈಲುಗಳ ಸಂಚಾರ ರದ್ದು!