ಭಾರೀ ಮಳೆಯಿಂದಾಗಿ ಭೂ ಕುಸಿತ: ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ: HDK

ಬೆಂಗಳೂರು:  ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯಗೆ ಟ್ವೀಟ್‌ ಮೂಲಕ ಸೂಚಿಸಿದ್ದಾರೆ. ಹಾಗೆ  ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ ಇದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ. ವಯನಾಡಿನಲ್ಲಿ ಗುಡ್ಡ ಕುಸಿತ: ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ … Continue reading ಭಾರೀ ಮಳೆಯಿಂದಾಗಿ ಭೂ ಕುಸಿತ: ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ: HDK