Lausanne Diamond League: ಇಂದು ಚಿನ್ನದ ಹುಡುಗ ನೀರಜ್‌ ಚೋಪ್ರಾ ಸ್ಪರ್ಧೆ!

ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ಇಂದು ತಡರಾತ್ರಿ ನಡೆಯುವ ಲಾಸನ್ ಡೈಮಂಡ್ ಲೀಗ್ ನಲ್ಲಿ ಸ್ಪರ್ಧಿಸಲಿದ್ದಾರೆ. ಕೌಟುಂಬಿಕ ಕಲಹ: ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪಾಪಿ ಗಂಡ! ಪ್ಯಾರಿಸ್ ಒಲಿಂಪಿಕ್ಸ್‌ 2024ರ ಕಂಚಿನ ವಿಜೇತೆ ಆಂಡರ್ಸನ್ ಪೀಟರ್ಸ್ (ಗ್ರೆನಡಾ), ಜಾಕುಬ್ ವಡ್ಲೆಜ್ (ಜೆಕ್ ರಿಪಬ್ಲಿಕ್) ಮತ್ತು ಜೂಲಿಯಸ್ ಯೆಗೊ (ಕೀನ್ಯಾ) ಅವರಿಂದ ನೀರಜ್​ಗೆ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದ ಪಾಕಿಸ್ತಾನದ … Continue reading Lausanne Diamond League: ಇಂದು ಚಿನ್ನದ ಹುಡುಗ ನೀರಜ್‌ ಚೋಪ್ರಾ ಸ್ಪರ್ಧೆ!