ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಆರೋಪ

ಬೀದರ್ (ಜೂ.01): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟಿದೆ. ಭಯ ಭೀತಿ ಇಲ್ಲದೇ ಕೆಲವು ದುಷ್ಕೃತ್ಯಗಳು ನಡೆಯುತ್ತಿವೆ. ಸರ್ಕಾರ ಟೈಟ್ ಇದ್ರೆ ಆಡಳಿತ ಚನ್ನಾಗಿರುತ್ತೆ. ರಾಜ್ಯದಲ್ಲಿ ಸರ್ಕಾರವೇ ಟೈಟ್ ಇಲ್ಲ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಆರೋಪಿಸಿದರು. ಬೀದರ್ ನಗರದಲ್ಲಿ ಶನಿವಾರ ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನನಿತ್ಯ ಅಹಿತಕರ ಘಟನೆಗಳು ನಡೆಯುತ್ತಿವೆ. ಅವುಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮತ್ತೊಮ್ಮೆ ಮೋದಿ … Continue reading ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಆರೋಪ