ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್!

ಬೆಂಗಳೂರು:– ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ. ಇಡ್ಲಿ ಹಿಟ್ಟು ಹುಳಿ ಬರದಿರಲು ಇದನ್ನು ಬೆರಸಿ – ವಾರ ಆದ್ರೂ ಕೆಡಲ್ಲ! ಈ ಸಂಬಂಧ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದಾಗಿನಿಂದ ಕೊಲೆಗಳ ಸಂಖ್ಯೆ ಕಡಿಮೆ ಆಗಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಉತ್ತಮವಾಗಿದೆ ಎಂದು ಬೆನ್ನು ತಟ್ಟಿಕೊಂಡರು. ಬೆಂಗಳೂರಿನಲ್ಲಿ ವೀಲ್ಹಿಂಗ್ ಮಾಡುವ ಪುಂಡರ ಮೇಲೆ ಕೇಸ್ ಹಾಕಲಾಗಿದೆ. 2023ರಲ್ಲಿ 242 ಕೇಸ್ ದಾಖಲು ಮಾಡಿದ್ದು, 207 ಜನರ ಬಂಧನ ಮಾಡಲಾಗಿದೆ. 2024ರಲ್ಲಿ … Continue reading ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್!