ನನ್ನ ಹೆಂಡತಿ ಹಾಕೋದು ಇದನ್ನೇ: ಮಹಿಳೆಯರ ಒಳ ಉಡುಪಿನ ಬಗ್ಗೆ ಮಾತನಾಡಿ ವಿವಾದ ಮಾಡಿಕೊಂಡ ಲಾಯರ್ ಜಗದೀಶ್!

ಬಿಗ್ ಬಾಸ್ ಮನೆಯಲ್ಲಿ ಲಾಯರ್ ಜಗದೀಶ್ ಅವರು ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ. ಅವರು ಈ ರೀತಿಯ ಮಾತನ್ನು ಆಡಬಾರದಿತ್ತು ಎಂದು ಮನೆ ಮಂದಿ ಮಾತನಾಡಿಕೊಂಡಿದ್ದಾರೆ. ಬೆಳಗಾವಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ‌‌! ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು … Continue reading ನನ್ನ ಹೆಂಡತಿ ಹಾಕೋದು ಇದನ್ನೇ: ಮಹಿಳೆಯರ ಒಳ ಉಡುಪಿನ ಬಗ್ಗೆ ಮಾತನಾಡಿ ವಿವಾದ ಮಾಡಿಕೊಂಡ ಲಾಯರ್ ಜಗದೀಶ್!