Election Fight: ಕಾಂಗ್ರೆಸ್ ಪಕ್ಷದ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ: ಆರ್​. ಅಶೋಕ್ ಕಿಡಿ!

ಬೆಂಗಳೂರು: ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್​ ನಾಯಕರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್​ ವಿರುದ್ಧ ವಿಪಕ್ಷ ನಾಯಕ ಆರ್​. ಅಶೋಕ್  ವಾಗ್ದಾಳಿ ಮಾಡಿದರು. ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್​​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಕಾಂಗ್ರೆಸ್​ನ ಎಲ್ಲ ನಾಯಕರಿಗೆ ಕೋರ್ಟ್ ತಪರಾಕಿ ಹಾಕಿದೆ. ರಾಹುಲ್ ಗಾಂಧಿ ಸೇರಿ ಹಲವರಿಗೆ ಕೋರ್ಟ್​ ಬಿಸಿ ಮುಟ್ಟಿಸಿದೆ. ಶಿವರಾಜ್ ತಂಗಡಗಿ ಕೂಡ ನಾಲಗೆ ಹರಿಬಿಟ್ಟಿದ್ದಾರೆ. ಸೋಲಿನ ಭಯದಿಂದ ಈ … Continue reading Election Fight: ಕಾಂಗ್ರೆಸ್ ಪಕ್ಷದ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ: ಆರ್​. ಅಶೋಕ್ ಕಿಡಿ!