Nirmalananda Swamiji: ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದ ಮೈತ್ರಿ ನಾಯಕರು

ಬೆಂಗಳೂರು: ಮೈತ್ರಿ ಒಕ್ಕಲಿಗ ನಾಯಕರ ಶಕ್ತಿಪ್ರದರ್ಶನಕ್ಕೂ ಮುನ್ನ ಇಂದು ದೋಸ್ತಿ ನಾಯಕರ ದಂಡು ಆದಿಚುಂಚನಗಿರಿ ಮಠಕ್ಕೆ ತೆರಳಿದೆ. ಹೆಚ್.ಡಿ ಕುಮಾರಸ್ವಾಮಿ, ಆರ್.ಅಶೋಕ್, ಸಿ.ಟಿ ರವಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ಅಶ್ವಥ್ ನಾರಾಯಣ್, Gruhalakshmi Scheme: ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ..! ಪಿಸಿ ಮೋಹನ್, ಯದುವೀರ್ ಒಡೆಯರ್, ನಿಖಿಲ್, ಬೆಂಗಳೂರು ಗ್ರಾ, ಅಭ್ಯರ್ಥಿ ಸಿಎನ್ ಮಂಜುನಾಥ್ ಸೇರಿದಂತೆ ಹಲವರು ಮಠಕ್ಕೆ ಭೇಟಿ ಕೊಟ್ಟು ನಿರ್ಮಲಾನಂದ ಶ್ರೀಗಳ (Nirmalananda Swamiji) ಆಶೀರ್ವಾದ ಪಡೆದಿದ್ದಾರೆ.