ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆ: 20ಕ್ಕೂ ಹೆಚ್ಚು ಜನ ಅಸ್ವಸ್ಥ!
ಚಿತ್ರದುರ್ಗ:- ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ಜರುಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. Mandya: ಅ.7 ರಂದು ಅಗರಲಿಂಗನದೊಡ್ಡಿ ಸರ್ಕಾರಿ ಶಾಲೆ ಉದ್ಘಾಟನೆ – ಜಿಲ್ಲಾಧಿಕಾರಿ ಡಾ.ಕುಮಾರ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅಸ್ವಸ್ಥರನ್ನು ಹೊಸದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Continue reading ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆ: 20ಕ್ಕೂ ಹೆಚ್ಚು ಜನ ಅಸ್ವಸ್ಥ!
Copy and paste this URL into your WordPress site to embed
Copy and paste this code into your site to embed