Breaking News: ಫೆ.12ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ: ಫೆಬ್ರವರಿ 16ರಂದು ಬಜೆಟ್

ಬೆಂಗಳೂರು: ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್​ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಭಾಷಣ ಮಾಡಲಿದ್ದಾರೆ Cabinet Meeting: ಕ್ಯಾಬಿನಟ್‌ ಸಭೆಯಲ್ಲಿ 10 ಯುನಿಟ್ ಹೆಚ್ಚುವರಿ ವಿದ್ಯುತ್ ನೀಡಲು ಸಮ್ಮತಿ! ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್‌ನಿಂದಲೇ  ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ  ರಾಜ್ಯ ಬಜೆಟ್‌ ನ್ನು ಫೆಬ್ರವರಿಯಲ್ಲಿ ಮಂಡಿಸಲು ಸಿದ್ದರಾಮಯ್ಯ ನೇತೃತ್ವದ … Continue reading Breaking News: ಫೆ.12ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ: ಫೆಬ್ರವರಿ 16ರಂದು ಬಜೆಟ್