Lemon Water: ಅತಿಯಾಗಿ ಸೇವನೆ ಮಾಡಿದ್ರೆ ನಿಂಬೆ ರಸವೂ ವಿಷ..!

ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ … Continue reading Lemon Water: ಅತಿಯಾಗಿ ಸೇವನೆ ಮಾಡಿದ್ರೆ ನಿಂಬೆ ರಸವೂ ವಿಷ..!