ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆ ವಿಚಾರ: ಈಶ್ವರ್ ಖಂಡ್ರೆ ಹೇಳಿದ್ದೇನು?

ಬೆಂಗಳೂರು:- ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಗಂಡ್ಮಕ್ಳೇ ಹುಷಾರ್: ಎಂಟ್ರಿ ಕೊಟ್ಟಿದೆ ಮದುವೆ ಮಾಡಿಸೋ ಗ್ಯಾಂಗ್! ನಂಬಿದ್ರೆ ಮೂರು ನಾಮ ಗ್ಯಾರಂಟಿ! ಈ ಸಂಬಂಧ ಮಾತನಾಡಿದ ಅವರು, ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ ಜಾವ 4:30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದರು. ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, … Continue reading ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆ ವಿಚಾರ: ಈಶ್ವರ್ ಖಂಡ್ರೆ ಹೇಳಿದ್ದೇನು?