ಬೆಂಗಳೂರಿನಲ್ಲಿ ಚಿರತೆ ಕಾಟ: ಇಲ್ಲಿ ಕ್ಯಾಬ್, ಆಟೋಗಳು ಸಂಚರಿಸಲು ಹಿಂದೇಟು!

ಬೆಂಗಳೂರು:- ಬೆಂಗಳೂರಿನ ತುರಹಳ್ಳಿ ಫಾರೆಸ್ಟ್ ಪಕ್ಕದ ಬನಶಂಕರಿ 6ನೇ ಹಂತದ ಫಸ್ಟ್‌ ಬ್ಲಾಕ್‌ನಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ. 3 ತಿಂಗಳಲ್ಲಿ 10ಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಚಿರತೆ ಕೊಂದಿದೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಚಾಮರಾಜನಗರ: ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು! ಬೆಳಗ್ಗೆ, ಸಂಜೆ ವೇಳೆ ಮನೆಯಿಂದ ಹೊರಬರಲು ನಿವಾಸಿಗಳಿಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳನ್ನು ನಿತ್ಯ ಶಾಲೆಗೆ ಕಳಿಸಲು ಪೋಷಕರು ಭಯ ಬೀಳುತ್ತಿದ್ದಾರೆ. … Continue reading ಬೆಂಗಳೂರಿನಲ್ಲಿ ಚಿರತೆ ಕಾಟ: ಇಲ್ಲಿ ಕ್ಯಾಬ್, ಆಟೋಗಳು ಸಂಚರಿಸಲು ಹಿಂದೇಟು!