ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಯಲಹಂಕ ಸುತ್ತಮುತ್ತ ಹೆಜ್ಜೆ ಗುರುತು ಪತ್ತೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಭೀತಿ ಶುರುವಾಗಿದೆ. ಹೀಗಾಗಿ ಈ ಭಾಗದ ಜನ ಹೆಚ್ಚು ಭಯಭೀತರಾಗಿದ್ದು, ರಾತ್ರಿ ಓಡಾಡಲು ಕೂಡ ಕಷ್ಟ ಪಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಅಪಪ್ರಚಾರ: ಸಚಿವ ಜಮೀರ್ ಎಸ್, ಯಲಹಂಕ ವಿಮಾನ ನಿಲ್ದಾಣದ ಸುತ್ತಾ ಮುತ್ತಾ ಮತ್ತೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆ ಅಲ್ಲಿನ ಜನರಲ್ಲಿ ಭಯ ಹುಟ್ಟಿಸಿದೆ. ಯಲಹಂಕ ತಾಲೂಕಿನ ನೆಲ್ಲುಕುಂಟೆ ಗ್ರಾಮದಲ್ಲಿರೊ ಇದೇ ಗೋಡೆಯ ಮೇಲೆ ಚಿರತೆ ಹೆಜ್ಜೆ ಹಾಕಿತ್ತು. ಅದೇ ಚಿರತೆಯ ದೃಶ್ಯ … Continue reading ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಯಲಹಂಕ ಸುತ್ತಮುತ್ತ ಹೆಜ್ಜೆ ಗುರುತು ಪತ್ತೆ!