ಬೆಂಗಳೂರು ಹೊರವಲಯದಲ್ಲಿ ಮತ್ತೆ ಚಿರತೆ ಕಾಟ: ಸ್ಥಳೀಯರಲ್ಲಿ ಆತಂಕ!

ಬೆಂಗಳೂರು:- ರಾಜಧಾನಿ ಬೆಂಗಳೂರು ಹೊರವಲಯದಲ್ಲಿ ಮತ್ತೆ ಚಿರತೆ ಓಡಾಟ ಶುರುವಾಗಿದೆ. ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ. ಸಾರಿಗೆ ಬಸ್ ಅಪಘಾತ: ಐವರು ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ! ಡಿ.1 ರಂದು ಸೋಲದೇವನಹಳ್ಳಿಯ ಬೈಲಪ್ಪ ಎಂಬುವವರ ಮನೆ ಬಳಿ ಚಿರತೆ ಪ್ರತ್ಯಕ್ಷ ಆಗಿದ್ದು, ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಲಪ್ಪ‌ ಮನೆ ಬಳಿ ರಾತ್ರಿ 2 ಗಂಟೆ ಸುಮಾರಿಗೆ ಚಿರತೆ ಓಡಾಟ ನಡೆದಿದ್ದು,ಸೋಲದೇವನಹಳ್ಳಿಯಲ್ಲಿ ಎರಡನೇ ಬಾರಿ ಪ್ರತ್ಯಕ್ಷವಾಗಿದೆ. ಚಿರತೆ ಕಂಡು ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. … Continue reading ಬೆಂಗಳೂರು ಹೊರವಲಯದಲ್ಲಿ ಮತ್ತೆ ಚಿರತೆ ಕಾಟ: ಸ್ಥಳೀಯರಲ್ಲಿ ಆತಂಕ!