ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…! ನಿರ್ದೇಶನ ಮಾಡುತ್ತಿರುವುದು ಯಾರು?
ಕನ್ನಡ ಸಿನಿಮಾ ರಂಗದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನವನ್ನು ಆಧರಿಸಿದ ಸಂಪೂರ್ಣ ಸಿನಿಮಾ ಬಾರದೇ ಇದ್ದರೂ, ಕೆಲವು ಚಿತ್ರಗಳಲ್ಲಿ ಇವರ ಝಲಕ್‌ಗಳು ಕಾಣಿಸಿಕೊಂಡಿವೆ. ಅಷ್ಟೇ ಅಲ್ಲ ಹಾಡುಗಳಲ್ಲೂ ಮಿಂಚಿದ್ದಾರೆ. ಅಲ್ಲದೇ, ಕೆಂಪೇಗೌಡರ ಪ್ರತಿಮೆಯನ್ನು ಹಿನ್ನೆಲೆಯಾಗಿ ಇಟ್ಟುಕೊಂಡು ಹೆಣೆದಿರುವ ಹಲವು ದೃಶ್ಯಗಳನ್ನೂ ಕಾಣಬಹುದಾಗಿದೆ. ಆದರೀಗ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರವರ ಜೀವನ ಚರಿತ್ರೆ ಸಿನಿಮಾವಾಗುತ್ತಿದೆ. ಬೆಂದಕಾಳೂರು ಕಟ್ಟಿದ ನಾಡಪ್ರಭುವಿನ ಕಥೆಯನ್ನು ತೆರೆಗೆ ತರುವ ಕಾಲ ಕೂಡಿ ಬಂದಿದೆ. ಧರ್ಮಬೀರು ನಾಡಪ್ರಭು ಕೆಂಪೇಗೌಡ ಎಂಬ ಶೀರ್ಷಿಕೆಯಡಿ ಸಿನಿಮಾ ಘೋಷಣೆಯಾಗಿದೆ. ಸಿಲಿಕಾನ್ ಸಿಟಿ, … Continue reading ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…! ನಿರ್ದೇಶನ ಮಾಡುತ್ತಿರುವುದು ಯಾರು?
Copy and paste this URL into your WordPress site to embed
Copy and paste this code into your site to embed