ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶಿಸಲಿ: ಅಶೋಕ್‌ ಹಿಂಗೇಳಿದ್ಯಾಕೆ?

ಬೆಂಗಳೂರು;- ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶಿಸಲಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಒಬ್ಬಳ ಜೊತೆ ಲವ್ವಿ-ಡವ್ವಿ, ಮತ್ತೊಬ್ಬಳ ಜೊತೆ ಮದುವೆ: ಮಂಟಪದಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವತಿ! ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಪ್ರಿಯಾಂಕ್ ಖರ್ಗೆ ಕಲಬುರಗಿಯ ನಿಜಾಮ ಅಲ್ಲ, ಅವರ ಅನುಯಾಯಿಗಳು ರಜಾಕರಲ್ಲ. ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶಿಸಲಿ ಎಂದರು. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.‌ ಅಶೋಕ್‌ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಚಿವ … Continue reading ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶಿಸಲಿ: ಅಶೋಕ್‌ ಹಿಂಗೇಳಿದ್ಯಾಕೆ?