ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ: BJP ಟ್ವೀಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್  ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. “ಇದು ಸತ್ಯಕ್ಕೆ ಸಂದ ಜಯ. ಜಯತೆ, ಜಯತೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ” ಎಂದು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಬಿಜೆಪಿ ಟ್ವೀಟ್ ಮಾಡಿದೆ.‌ ಜಯತೆ, ಜಯತೆ, ಸತ್ಯಮೇವ … Continue reading ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ: BJP ಟ್ವೀಟ್