ಚಿಕ್ಕಮಗಳೂರು : ಮಂಡ್ಯ ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮೋದ್ ಮುತಾಲಿಕ್ ಅವರಿಗೆ ಶಾಂತಿ ಸಭೆಗೆ ನಿರ್ಬಂಧ ವಿಧಿಸಿರುವುದನ್ನು ಸಿ ಟಿ ರವಿ ಖಂಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಾಡೆನ್ ಬಂದ್ರೆ ಹಮಾರ ಆದ್ಮಿ ಅಂತ ಬಿಟ್ಟುಕೊಳ್ತಾರೆ. ಮುತಾಲಿಕ್ ಹೋದ್ರೆ ಇವರಿಗೆ ಸಂಕಟ ಆಗುತ್ತೆ. ಬಾಂಬ್ ಹಾಕೋನು, ತಾಲಿಬಾನ್ ಗಳು ಬಂದ್ರೆ ಬಿಟ್ಟುಕೊಳ್ತಾರೆ.
Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..?
ನಮ್ದುಕೆ ಜನ ನಮ್ಗೆ ಓಟ್ ಹಾಕ್ತಾರೆ ಅಂತ ಕಾಂಗ್ರೆಸ್ಸಿಗರು ತಲೆ ಮೇಲೆ ಟೋಪಿ ಹಾಕ್ಕೊಂಡ್ ಕರೆದುಕೊಳ್ಳುತ್ತಾರೆ. ತಾಲಿಬಾನ್ ಇವ್ರೋ..ಅವ್ರೋ..ಯಾರು ವ್ಯಾತ್ಯಾಸನೇ ಗೊತ್ತಾಗದ ಹಾಗೆ ನಾಟಕ ಆಡ್ತಾರೆ. ಮಾಧ್ಯಮಗಳನ್ನು ಮುಚ್ಚಿಟ್ಟು ಶಾಂತಿ ಸಭೆ ನಿಮ್ಮ ಹುಳುಕು ಮುಚ್ಚಿಕೊಳ್ಳೋಕಾ? ಇಂಟಾಲರೆನ್ಸ್ ಮೈಂಡ್ ಸೆಟ್ ಸರಿಪಡಿಸಿಕೊಳ್ಳಿ. ಶಾಂತಿ ನೆಲೆಸುತ್ತೆ. ಪೆಟ್ರೋಲ್ ಬಾಂಬ್ ತಯಾರಿಸಿದವನ ಮನೆಗೆ ಬುಲ್ಡೋಜರ್ ನುಗ್ಗಿಸಲಿ ಶಾಂತಿ ನೆಲೆಸುತ್ತದೆ’ ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.