ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಪುನರ್‌ ವಿಮರ್ಶೆ ಮಾಡಲಿ – ಎಂ.ಸಿ.ಸುಧಾಕರ್

ಬೆಂಗಳೂರು:- ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಪುನರ್‌ ವಿಮರ್ಶೆ ನಡೆಸಬೇಕು ಎಂದು ಸಚಿವ ಎಂ.ಸಿ.ಸುಧಾಕರ್ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಹೇಳಿಮಾಡಿಸಿದಂತಿದ್ದು, ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾದುದ್ದಲ್ಲ, ಶಿಕ್ಷಣಕ್ಕಿಂತ ಸಮಸ್ಯೆಗಳಿಗೆ ಹೆಚ್ಚು ದಾರಿ ಮಾಡಿಕೊಡಲಿದೆ ಎಂದರು. ಬಳ್ಳಾರಿ ಚುನಾಣೆಗೆ ವಾಲ್ಮೀಕಿ ನಿಗಮದ ಹಣ ಖರ್ಚು – ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದೇನು!? ರಾಷ್ಟ್ರೀಯ ಶಿಕ್ಷಣ ನೀತಿಯಡಿ ಬಹುಶಿಸ್ತೀಯ, ಬಹು ಆಯ್ಕೆಯ, ಮುಕ್ತ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಈ ಶಿಕ್ಷಣ … Continue reading ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಪುನರ್‌ ವಿಮರ್ಶೆ ಮಾಡಲಿ – ಎಂ.ಸಿ.ಸುಧಾಕರ್