ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಬರ ಪರಿಹಾರ ನೀಡಿ ಗಂಡಸ್ತನ ತೋರಿಸಲಿ: ಬಸವರಾಜ ಬೊಮ್ಮಾಯಿ!

ಹಾವೇರಿ: ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಬರ ಪರಿಹಾರ ಬಿಡುಗಡೆ ಮಾಡಿ ತನ್ನ ಗಂಡಸ್ತನ ತೋರಿಸಲಿ, ನಾವು ಅಧಿಕಾರದಲ್ಲಿದ್ದಾಗ ಪ್ರವಾಹಕ್ಕೆ ಎರಡು ಪಟ್ಟು ಪರಿಹಾರ ನೀಡಿ ನಮ್ಮ ಗಂಡಸ್ತನ ತೋರಿಸಿದ್ದೇವೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Basanagowda Patil Yatnal: ಈಶ್ವರಪ್ಪ ಬಗ್ಗೆ ಯತ್ನಾಳ್ ಸ್ಪೋಟಕ ಹೇಳಿಕೆ! ಹಾನಗಲ್ ತಾಲೂಕು ಆಡೂರು ಗ್ರಾಮದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮುಂದೆ ಬರಗಾಲದ … Continue reading ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಬರ ಪರಿಹಾರ ನೀಡಿ ಗಂಡಸ್ತನ ತೋರಿಸಲಿ: ಬಸವರಾಜ ಬೊಮ್ಮಾಯಿ!