Bommai: ಮುಡಾ ಪ್ರಕರಣ ನ್ಯಾಯಾಧೀಶರಿಂದ ತನಿಖೆಯಾಗಲಿ – ಸಂಸದ ಬೊಮ್ಮಾಯಿ!

ಗದಗ:- ಮುಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕನ್ನಡಿಗ ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ: ಕೇಂದ್ರಕ್ಕೆ ಗವಾಸ್ಕರ್ ಮನವಿ ! ಮುಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಇದರ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆಯಾಗಬೇಕು. ಒಂದು ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಬೇಕು. ಬೇರೆ ಬೇರೆ ಸರ್ಕಾರದ ಸ್ಕೀಂನಲ್ಲಿ ಜಮೀನು ಹಂಚಿಕೆಯಾಗಿರುತ್ತದೆ. ಸ್ಕೀಮ್‌ನ ನ್ಯಾಯ ಸಮ್ಮತವಾಗಿ ಮಾಡಿಕೊಂಡಿದ್ದರೆ ತಕರಾರಿಲ್ಲ. … Continue reading Bommai: ಮುಡಾ ಪ್ರಕರಣ ನ್ಯಾಯಾಧೀಶರಿಂದ ತನಿಖೆಯಾಗಲಿ – ಸಂಸದ ಬೊಮ್ಮಾಯಿ!