CT Ravi: ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್…ನ್ಯಾಯಾಧೀಶರೊಬ್ಬರ ನಿಗ್ರಾಣಿಯಲ್ಲಿ ಎಸಐಟಿ ತನಿಖೆ ನಡೆಸಲಿ – ಸಿಟಿ ರವಿ

ಬೆಂಗಳೂರು:- ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಹೈಕೋರ್ಟ್, ಸುಪ್ರೀಂ ನ್ಯಾಯಾಧೀಶರೊಬ್ಬರ ನಿಗ್ರಾಣಿಯಲ್ಲಿ ಎಸಐಟಿ ತನಿಖೆ ನಡೆಸಲಿ ಎಂದು ಸಿಟಿ ರವಿ ಹೇಳಿದ್ದಾರೆ. ಗದಗ: ಜಗಜ್ಯೋತಿ ಬಸವೇಶ್ವರ ಹಾಗೂ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ! ಈ ಸಂಬಂಧ ಮಾತನಾಡಿದ ಅವರು, ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಮತ್ತು ಡಿಕೆ ಶಿವಕುಮಾರ್ ನಿರ್ದೋಷಿಗಳು ಅಂತ ಹೇಳಿದ್ದಾರೆ, ಅದರೆ ಪ್ರಕರಣದಲ್ಲಿ ಅನುಮಾನದ ಮುಳ್ಳು ಕಾಂಗ್ರೆಸ್ ಕಡೆ ವಾಲುತ್ತಿರುವುದರಿಂದ ಮತ್ತು ಇದರ ರಾಜಕೀಯ ದುರ್ಲಾಭ ಪಡೆಯುವ ಹುನ್ನಾರ ಮೊದಲ … Continue reading CT Ravi: ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್…ನ್ಯಾಯಾಧೀಶರೊಬ್ಬರ ನಿಗ್ರಾಣಿಯಲ್ಲಿ ಎಸಐಟಿ ತನಿಖೆ ನಡೆಸಲಿ – ಸಿಟಿ ರವಿ