Hubballi: ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಲಿ!

ಹುಬ್ಬಳ್ಳಿ: ಕಳಸಾ ಬಂಡೂರಿ, ಮಹದಾಯಿ ಸೇರಿದಂತೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿರುವ ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ, ಈ ಬಗ್ಗೆ ನಿರ್ಲಕ್ಷ್ಯ ತೋರಿದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. Hubballi: ನಾಳೆ ಶ್ರೀ ಸಿದ್ಧಾರೂಢರ ಸಮಕಾಲೀನ ಮಹಾತ್ಮರ ಸಂಗಮ ರಥಯಾತ್ರೆ ಮಂಗಳ ಕಾರ್ಯಕ್ರಮ! ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಮಿತಿ ಸಂಚಾಲಕ ಸಿದ್ದಣ್ಣ ತೇಜಿ, ಹಗರಣಗಳ ಚರ್ಚೆ ನೆಪದಲ್ಲಿ … Continue reading Hubballi: ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಲಿ!