Siddaramaiah: ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ: CM ಸಿದ್ದರಾಮಯ್ಯ ಕರೆ!

ಬೆಂಗಳೂರು:- ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ ಎಂದು CM ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ. Basangouda Patil Yatnal: ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ: ಪ್ರಧಾನಿ ಮೋದಿಗೆ ಶಾಸಕ ಯತ್ನಾಳ್‌ ಪತ್ರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಮತ್ತು ಕನ್ನಡಿಗರನ್ನು ಹೀಯಾಳಿಸುವ ಕೆಲಸ ಆಗುತ್ತಿದೆ. ಇನ್ನೂ ಮುಂದೆ ಯಾರಾದರೂ ನಿಂದಿಸಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಎಲ್ಲರಲ್ಲಿಯೂ ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ. ಅಭಿಮಾನವಿದ್ದರೆ ಮಾತ್ರ ಕನ್ನಡ ಬೆಳೆಯುತ್ತದೆ. … Continue reading Siddaramaiah: ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ: CM ಸಿದ್ದರಾಮಯ್ಯ ಕರೆ!