ಬೆಂಗಳೂರು ಜೊತೆಗೆ ಕರ್ನಾಟಕವನ್ನೂ ಜಾಗತಿಕ ಕೇಂದ್ರವನ್ನಾಗಿ ಮಾಡೋಣ: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ

ಬೆಂಗಳೂರು, ಫೆ. 11:ರ್ನಾಟಕ ಅತ್ಯುತ್ತಮ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ಮಾನವ ಸಂಪನ್ಮೂಲವನ್ನು ಹೊಂದಿದ್ದು, ಬೆಂಗಳೂರು ಜೊತೆಗೆ ಕರ್ನಾಟಕ ಹೂಡಿಕೆ ಮಾಡಲು ಅತ್ಯುತ್ತಮ ಪ್ರದೇಶವಾಗಿದೆ. ನಾವೆಲ್ಲರೂ ಸೇರಿ ಕರ್ನಾಟಕವನ್ನು ಜಾಗತಿಕ ಕೇಂದ್ರವಾಗಿ ಮಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು‌. ನಗರದ ಅರಮನೆ ಮೈದಾನದಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. ಉದಯಗಿರಿ ಕಲ್ಲು ತೂರಾಟ: ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು? “ಬೆಂಗಳೂರು ನಗರ ಸ್ಟಾರ್ಟ್‌ಅಪ್ ಗಳನ್ನು ಸ್ಥಾಪಿಸುವ ಯುವ … Continue reading ಬೆಂಗಳೂರು ಜೊತೆಗೆ ಕರ್ನಾಟಕವನ್ನೂ ಜಾಗತಿಕ ಕೇಂದ್ರವನ್ನಾಗಿ ಮಾಡೋಣ: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ