ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯತ್ನಾಳ್ ಅವರಿಗೆ ಸಿಗಲಿ ; ಕುಂಭಮೇಳದಲ್ಲಿ ಅಭಿಮಾನಿಗಳ ವಿಶೇಷ ಪ್ರಾರ್ಥನೆ

ವಿಜಯಪುರ : ಒಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಬಿ.ವೈ.ವಿಜಯೆಂದ್ರ ವಿರುದ್ಧ ಕಿಡಿಕಾರಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ದೆಹಲಿಗೂ ಹೋಗಿ ಬಂದಿದ್ದಾರೆ. ಇತ್ತ ಶ್ರೀರಾಮುಲು ಕೂಡ ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸುತ್ತೀನಿ ಅಂತಾ ತಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅನ್ನೋದನ್ನು ಹೇಳಿಕೊಂಡಿದ್ದಾರೆ. ಇದೀಗ ಬಸನಗೌಡ ಅಭಿಮಾನಿಗಳು ಕುಂಭಮೇಳದಲ್ಲಿ ವಿಶೇಷ ಪ್ರಾರ್ಥನೆ ಮಾಡಿ, ಗಮನ ಸೆಳೆದಿದ್ದಾರೆ. ದೆಹಲಿ ಚುನಾವಣಾ ಫಲಿತಾಂಶದ ಬಗ್ಗೆ ಕೇಂದ್ರ ಸಚಿವ ವಿ.,ಸೋಮಣ್ಣ ಪ್ರತಿಕ್ರಿಯೆ ಪ್ರಯಾಗ್ ರಾಜ್ ನ ಗಂಗಾ … Continue reading ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯತ್ನಾಳ್ ಅವರಿಗೆ ಸಿಗಲಿ ; ಕುಂಭಮೇಳದಲ್ಲಿ ಅಭಿಮಾನಿಗಳ ವಿಶೇಷ ಪ್ರಾರ್ಥನೆ