Krishna Janmashtami 2024: ಈ ವರ್ಷ ಕೃಷ್ಣ ಜನ್ಮಾಷ್ಟಮಿಯ ಶುಭ ಮುಹೂರ್ತ-ಮಹತ್ವ, ಪೂಜಾ ವಿಧಿ ವಿಧಾನ ಏನು ತಿಳಿಯೋಣ!

ಕೃಷ್ಣ ಜನ್ಮಾಷ್ಟಮಿಯನ್ನು ಗೋಕುಲಾಷ್ಟಮಿ ಎಂದೂ ಕರೆಯಲಾಗುತ್ತದೆ. ಇದು ಹಿಂದೂಗಳ ಅತ್ಯಂತ ಪ್ರಸಿದ್ದ ಹಬ್ಬಗಳಲ್ಲಿ ಒಂದು. ಹಿಂದೂ ಪುರಾಣಗಳ ಪ್ರಕಾರ ಭಗವಾನ್ ವಿಷ್ಣುವಿನ ಒಂಭತ್ತನೇ ಅವತಾರವಾದ ಶ್ರೀಕೃಷ್ಣನು ಈ ದಿನ ಜನಿಸಿದನು. ಆದ್ದರಿಂದ ಈ ದಿನವನ್ನು ಕೃಷ್ಣ ಜನ್ಮಾಷ್ಟಮಿ ಎಂದು ಕರೆಯಲಾಗುತ್ತದೆ. ಕೃಷ್ಣನು ಮಧ್ಯರಾತ್ರಿಯಲ್ಲಿ ಜನಿಸಿದನೆಂದು ನಂಬಲಾದ ಭಕ್ತರು ಜನ್ಮಾಷ್ಟಮಿಯ ತಡರಾತ್ರಿಯಲ್ಲಿ ಕೃಷ್ಣನಿಗೆ ಪೂಜೆಯನ್ನು ಸಲ್ಲಿಸುತ್ತಾರೆ. ದೇವಾಲಯಗಳನ್ನು ಮತ್ತು ಮನೆಗಳನ್ನು ವಿಶಿಷ್ಟವಾಗಿ ಅಲಕಂರಿಸಲಾಗುತ್ತದೆ ಮತ್ತು ದೇವರ ವಿಗ್ರಹಗಳಿಗೆ ಹೊಸ ಬಟ್ಟೆಗಳನ್ನು ಧರಿಸಿ ಅದನ್ನು ಹೂವುಗಳಿಂದ ಅಲಂಕರಿಸುತ್ತಾರೆ. 2024 ರ … Continue reading Krishna Janmashtami 2024: ಈ ವರ್ಷ ಕೃಷ್ಣ ಜನ್ಮಾಷ್ಟಮಿಯ ಶುಭ ಮುಹೂರ್ತ-ಮಹತ್ವ, ಪೂಜಾ ವಿಧಿ ವಿಧಾನ ಏನು ತಿಳಿಯೋಣ!