ವರಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯ ಹಾಗೂ ಪೂಜೆಯ ಮಹತ್ವ ತಿಳಿಯೋಣ!

ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ. ವರಲಕ್ಷ್ಮಿ ಪೂಜೆಯನ್ನು ಸಾಮಾನ್ಯವಾಗಿ ತಮ್ಮ ಅತ್ತೆಯಿಂದ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದ ಮಹಿಳೆಯರು ಮಾಡುತ್ತಾರೆ. ಆದ್ದರಿಂದ, ಇದು ಒಂದು ತಲೆಮಾರಿನಿಂದ ಇನ್ನೊಂದು ಪೀಳಿಗೆಗೆ ಮುಂದುವರಿಯುವ ಪದ್ಧತಿ. Varamahalakshmi Festival: “ವರಮಹಾಲಕ್ಷ್ಮಿ ಹಬ್ಬ” ಬಂದೇ ಬಿಡ್ತು: ವರಮಹಾಲಕ್ಷ್ಮಿಗೆ … Continue reading ವರಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯ ಹಾಗೂ ಪೂಜೆಯ ಮಹತ್ವ ತಿಳಿಯೋಣ!