ಶೌಚಾಲಯಕ್ಕಾಗಿ ವಿದ್ಯಾರ್ಥಿನಿಯರಿಂದ ಪತ್ರದ ಚಳವಳಿ ; ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ

ಗದಗ : ಶೌಚಾಲಯಕ್ಕಾಗಿ ವಿದ್ಯಾರ್ಥಿನಿಯರಿಂದ ಪತ್ರದ ಚಳವಳಿ ಮೂಲಕ ಹೋರಾಟ ನಡೆಸಿದ್ದಾರೆ. ಗದಗ ಜಿಲ್ಲೆ ರೋಣ ತಾಲೂಕಿನ ಹೊಸಹಳ್ಳಿ ಗ್ರಾಮದ ಶಾಲಾ ಮಕ್ಕಳು ಶೌಚಾಲಯಕ್ಕಾಗಿ 101 ಅಂಚೆಪತ್ರ  ಬರೆದು ಚಳವಳಿ ನಡೆಸುವ ಮೂಲಕ ತಮ್ಮ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದೇ ಒಂದು ಶೌಚಾಲಯವಿಲ್ಲ. ಶೌಚಾಲಯ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ  ಅರ್ಧಕ್ಕೆ ನಿಂತಿರುವ ಶೌಚಾಲಯ ಕಾಮಗಾರಿ ಪೂರ್ಣಗೊಳಿಸಿಬೇಕು. ಸಮರ್ಪಕ ನೀರು ಮತ್ತು ಸ್ವಚ್ಛತೆಗೆ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿನಿಯರಿಗೆ … Continue reading ಶೌಚಾಲಯಕ್ಕಾಗಿ ವಿದ್ಯಾರ್ಥಿನಿಯರಿಂದ ಪತ್ರದ ಚಳವಳಿ ; ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ