ಜೀವ ಬೆದರಿಕೆ: 113 ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ..!

ಹುಬ್ಬಳ್ಳಿ: ಹುಬ್ಬಳ್ಳಿ ಹಾಗೂ ಕಲಬುರಗಿ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಗೆ ಸೇರಿ ದೇಶದ ಪ್ರಮುಖ 113 ವಿಮಾನ ನಿಲ್ದಾಣದ ಪ್ರಾಧಿಕಾರದ ನಿರ್ದೇಶಕರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ರವಾನೆಯಾಗಿದೆ. ಇದರ ಪರಿಣಾಮ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. Gold Silver Price: ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ.. ಇಲ್ಲಿದೆ ಇವತ್ತಿನ ದರಪಟ್ಟಿ..! ನಿಲ್ದಾಣ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ಪರಿಶೀಲಿಸಲಾಗುತ್ತಿದೆ. ಬಾಂಬ್ ಬೆದರಿಕೆ ತಪಾಸಣಾ ದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ … Continue reading ಜೀವ ಬೆದರಿಕೆ: 113 ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ..!