ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ: CT ರವಿ ಹೇಳಿದ್ದೇನು?

ಚಿಕ್ಕಮಗಳೂರು:- ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ ಬಂದಿರುವ ವಿಚಾರವಾಗಿ CT ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. BY Vijayendra: ಸಿ.ಟಿ.ರವಿ ಹಾಗೂ ಪುತ್ರನಿಗೆ ಜೀವ ಬೆದರಿಕೆ ಬರುತ್ತಿದೆ: BY ವಿಜಯೇಂದ್ರ! ಈ ಸಂಬಂಧ ಮಾತನಾಡಿದ ಅವರು, ಈ ಎಲ್ಲಾ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ನಮ್ಮ ಆಯಸ್ಸು ಬರೆಯುವವನು ಭಗವಂತ. ಆ ಬೆದರಿಕೆಯನ್ನು ನಾನು ಗಂಭೀರವಾಗಿ ತೆಗೆದುಕೊಂಡಿಲ್ಲ. ತನಿಖೆಯಾಗಬೇಕು, ನಿರ್ಲಕ್ಷವಾಗಬಾರದು ಎಂದಿದ್ದಾರೆ. ನಾನು ವಿಜಯಪುರ ಪ್ರವಾಸದಲ್ಲಿದ್ದಾಗ ಕಾರ್ಯಾಲಯಕ್ಕೆ ಪತ್ರ ಬಂದಿದೆ ಎಂದು ಸಿಬ್ಬಂದಿಗಳು ತಿಳಿಸಿದರು. ಕಚೇರಿಯಿಂದ ಪತ್ರವನ್ನು ವಾಟ್ಸಪ್ ಮೂಲಕ … Continue reading ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ: CT ರವಿ ಹೇಳಿದ್ದೇನು?