ಲೈಟ್ ಮ್ಯಾನ್ ಸಾವು: ನಿರ್ದೇಶಕ ಯೋಗರಾಜ್ ಭಟ್ ಮೇಲೆ FIR ದಾಖಲು!

ಬೆಂಗಳೂರು:- ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು ಚಿತ್ರದ ಶೂಟಿಂಗ್ ವೇಳೆ 30 ಅಡಿ ಮೇಲಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿದ್ದಾರೆ. ಹೀಗಾಗಿ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ FIR ದಾಖಲಾಗಿದೆ. ಗೌರಿ-ಗಣೇಶ ಹಬ್ಬಕ್ಕೆ ಸಾಲು ಸಾಲು ರಜೆ: ಊರುಗಳಿಗೆ ತೆರಳುತ್ತಿರುವ ಜನ, ಫುಲ್ ಟ್ರಾಫಿಕ್!   ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ವಿ.ಆರ್.ಎಲ್ ಗೋಡೌನ್​ನಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ನಿರ್ದೇಶಕ ಯೋಗರಾಜ್ ಭಟ್ ಮತ್ತು ಮೂವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಸೂಕ್ತ … Continue reading ಲೈಟ್ ಮ್ಯಾನ್ ಸಾವು: ನಿರ್ದೇಶಕ ಯೋಗರಾಜ್ ಭಟ್ ಮೇಲೆ FIR ದಾಖಲು!