ಭತ್ತ ನಾಟಿ ವೇಳೆ ಬಡಿದ ಸಿಡಿಲು: 5 ಜನರಿಗೆ ಗಾಯ, ಓರ್ವ ಮಹಿಳೆ ಗಂಭೀರ!

ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು  15 ಜನರು ಅಸ್ವಸ್ಥರಾದ ಘಟನೆ ನಡೆದಿದೆ. ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಹದಿನೈದು ಮಂದಿಯನ್ನೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು, ಸಿಡಿಲು ಸಹಿತ ದಿಢೀರ್ ಮಳೆ ಶುರುವಾಗಿ, ಸಿಡಿಲು ಬಡಿದು ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ. ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ … Continue reading ಭತ್ತ ನಾಟಿ ವೇಳೆ ಬಡಿದ ಸಿಡಿಲು: 5 ಜನರಿಗೆ ಗಾಯ, ಓರ್ವ ಮಹಿಳೆ ಗಂಭೀರ!