ನವದೆಹಲಿ:- PM ಮೋದಿಯಂತೆ ಕೇಜ್ರಿವಾಲ್ ಅಪಪ್ರಚಾರ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಮಕರ ಸಂಕ್ರಾಂತಿ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!
ಈ ಸಂಬಂಧ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯಂತೆ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸುಳ್ಳು ಭರವಸೆ ನೀಡಿದ್ದಾರೆ ಎಂದರು.
ಕೇಜ್ರಿವಾಲ್ ದೆಹಲಿಯನ್ನು ಭ್ರಷ್ಟಾಚಾರ ಮುಕ್ತಗೊಳಿಸಿದ್ದಾರೆಯೇ? ಪ್ರಧಾನಿ ಮೋದಿ ಅವರಂತೆ ಅರವಿಂದ್ ಕೇಜ್ರಿವಾಲ್ ಪ್ರಚಾರ ಮಾಡುತ್ತಾರೆ ಮತ್ತು ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾರೆ. ಇಬ್ಬರೂ ಹಣದುಬ್ಬರ ನಿಯಂತ್ರಿಸಲು ವಿಫಲರಾಗಿದ್ದಾರೆ ಎಂದು ದೂರಿದರು.