ಲಿಂಗಾಯತ ಮತ್ತು ಇಸ್ಲಾಂ ಧರ್ಮಗಳು ಒಂದೇ: ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ!

ಚಿತ್ರದುರ್ಗ:- ಲಿಂಗಾಯತ ಮತ್ತು ಇಸ್ಲಾಂ ಧರ್ಮಗಳು ಕೆಲವು ವಿಚಾರದಲ್ಲಿ ಒಂದೇ ಅಂಶ ಒಳಗೊಂಡಿದೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಪತ್ನಿ ಜೊತೆ ಮಾತನಾಡಲು ಸಾಧ್ಯವಾಗದೆ ದರ್ಶನ್​ ಪರದಾಟ ಚಿತ್ರದುರ್ಗದ ತಾರಾಸು ರಂಗಮಂದಿರದಲ್ಲಿ ಜಮಾತೆ ಇಸ್ಲಾಮಿ ಹಿಂದ್‌ ವತಿಯಿಂದ ಆಯೋಜಿಸಲಾಗಿದ್ದ ಕುರಾನ್‌ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಿಂಗಾಯತ ಮತ್ತು ಇಸ್ಲಾಂಗಳಲ್ಲಿ ಕೆಲವು ಒಂದೇ ರೀತಿಯ ಅಂಶಗಳಿವೆ. ಉಭಯ ಧರ್ಮಗಳಲ್ಲಿ ಸಾಮ್ಯತೆಗಳಿವೆ ಎಂದರು. ಲಿಂಗಾಯತ ಮತ್ತು ಇಸ್ಲಾಂ ಧರ್ಮಗಳು ಬೇರೆ ಬೇರೆಯಾಗಿದ್ದರೂ ಕೆಲವು ಒಂದೇ ರೀತಿಯ ಅಂಶಗಳನ್ನು … Continue reading ಲಿಂಗಾಯತ ಮತ್ತು ಇಸ್ಲಾಂ ಧರ್ಮಗಳು ಒಂದೇ: ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ!