ಎಲ್‌ಪಿಜಿ ಜೊತೆ ಆಧಾರ್ ನಂಬರ್ ಲಿಂಕ್ ಕಡ್ಡಾಯ: ಹೊಸದಾಗಿ ಇಕೆವೈಸಿ ಮಾಡುವ ಕ್ರಮ ಇಲ್ಲಿದೆ !

ಬೆಂಗಳೂರು :- ಎಲ್​ಪಿಜಿ ಗ್ಯಾಸ್ ಕನೆಕ್ಷನ್ ಹೊಂದಿರುವವರು ಇಕೆವೈಸಿ ಅಪ್​ಡೇಟ್ ಮಾಡುವುದು ಕಡ್ಡಾಯವಾಗಿದೆ. ಗ್ರಾಹಕರಿಂದ ಇಕೆವೈಸಿ ಪಡೆಯುವಂತೆ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ. ಐಒಸಿ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಗ್ರಾಹಕರಿಂದ ಆಧಾರ್ ಆಧಾರಿತ ಇಕೆವೈಸಿ ಪಡೆಯುತ್ತಿವೆ. ಅಡುಗೆ ಅನಿಲ ಸಂಪರ್ಕವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಕಾರ್ಯ ಮಾಡಲಾಗುತ್ತಿದೆ. ಗಂಡನ ATM ಹೆಂಡತಿ ಕೈಯಲ್ಲೇ ಇದ್ದರೆ … Continue reading ಎಲ್‌ಪಿಜಿ ಜೊತೆ ಆಧಾರ್ ನಂಬರ್ ಲಿಂಕ್ ಕಡ್ಡಾಯ: ಹೊಸದಾಗಿ ಇಕೆವೈಸಿ ಮಾಡುವ ಕ್ರಮ ಇಲ್ಲಿದೆ !