ಇಲ್ಲಿ ಕೇಳಿ ಜನರೇ: ಹೊಸ ಬಟ್ಟೆ ಅಂತ ಹಾಗೆ ತೊಡೋ ಮುನ್ನ ಈ ಸ್ಟೋರಿ ನೋಡಿ

ಹಿಂದೂ ಸಂಪ್ರದಾಯದ ಪ್ರಕಾರ, ಸಾಮಾನ್ಯವಾಗಿ ಶುಭ ಕಾರ್ಯಗಳು, ಹಬ್ಬ-ಹರಿದಿನಗಳಲ್ಲಿ ಹೊಸ ಬಟ್ಟೆ ಧರಿಸೋ ಪದ್ಧತಿ ಇದೆ. ಯಾಕಂದ್ರೆ ಹೊಸ ಬಟ್ಟೆಗಳು ಸದಾ ಶುಭವನ್ನುಂಟು ಮಾಡುತ್ತವೆ ಅಂತಾ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಜನರು ಸಮಾಜದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಲು ಸುಂದರವಾದ ಮತ್ತು ಸೊಗಸಾದ ಬಟ್ಟೆಗಳನ್ನು ಧರಿಸಲು ಇಷ್ಟಪಡುತ್ತಾರೆ. Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್‌ ಕಟ್! ಹೊಸ ಬಟ್ಟೆಗಳನ್ನುಧರಿಸುವ ಮುನ್ನ ತೊಳೆಯಬೇಕೇ ಅಥವಾ ಹೊಸದಾಗಿರುವುದರಿಂದ ಹಾಗೆಯೇ ಧರಿಸಬಹುದಾ ಎಂಬುವುದರ ಬಗ್ಗೆ ಸಾಕಷ್ಟು ಮಂದಿಗೆ ಗೊಂದಲವಿದೆ. ನಿಮಗೂ ಸಹ … Continue reading ಇಲ್ಲಿ ಕೇಳಿ ಜನರೇ: ಹೊಸ ಬಟ್ಟೆ ಅಂತ ಹಾಗೆ ತೊಡೋ ಮುನ್ನ ಈ ಸ್ಟೋರಿ ನೋಡಿ