ಲಿವ್-ಇನ್ ಸಂಗಾತಿಯ ಕೊಂಕು ಮಾತು: ಮನನೊಂದು ಸಾವಿನ ಹಾದಿ ಹಿಡಿದ ಟೆಕ್ಕಿ!
ಲಿವ್-ಇನ್ ಸಂಗಾತಿಯ ಕೊಂಕು ಮಾತಿನಿಂದ ಬೇಸತ್ತು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಳಿಗಾಲದಲ್ಲಿ ಹೆಚ್ಚಾಗಿ ಬಾಳೆಹಣ್ಣು ತಿಂತಿದ್ದೀರಾ? ಹಾಗಿದ್ರೆ ಮಿಸ್ ಮಾಡ್ದೆ ಸುದ್ದಿ ನೋಡಿ! ಮಯಾಂಕ್ ಚಂದೇಲ್ ಎಂದು ಗುರುತಿಸಲಾದ ಮೃತ ಇಂಜಿನಿಯರ್ಗೆ ಕೆಲಸವಿಲ್ಲದ ಕಾರಣ ಮಾನಸಿಕ ಒತ್ತಡದಲ್ಲಿದ್ದರು, ಜತೆಗೆ ತನ್ನ ಸಂಗಾತಿಯ ಕುಹಕ ಮಾತುಗಳನ್ನು ಕೇಳಿ ಮತ್ತಷ್ಟು ಡಿಪ್ರೆಶನ್ಗೆ ಹೋಗಿದ್ದರು. ಉತ್ತರ ಪ್ರದೇಶದ ಜಲಾಲಾಬಾದ್‌ನವರಾದ ಚಂದೇಲ್, ಬಂಡಾ ಮೂಲದ ಮಹಿಳೆಯೊಂದಿಗೆ ಸುಮಾರು ಏಳು ವರ್ಷಗಳಿಂದ ಸಂಬಂಧ ಹೊಂದಿದ್ದರು. ನೋಯ್ಡಾದ ಸೆಕ್ಟರ್ 73 ರಲ್ಲಿ ನಾಲ್ಕು ವರ್ಷಗಳಿಂದ ಲಿವ್ … Continue reading ಲಿವ್-ಇನ್ ಸಂಗಾತಿಯ ಕೊಂಕು ಮಾತು: ಮನನೊಂದು ಸಾವಿನ ಹಾದಿ ಹಿಡಿದ ಟೆಕ್ಕಿ!
Copy and paste this URL into your WordPress site to embed
Copy and paste this code into your site to embed