LK Advani: ಎಲ್​ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು!

ನವದೆಹಲಿ:- ಬಿಜೆಪಿ ಮುಖಂಡ ಎಲ್​ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು ಆಗಿರುವ ಹಿನ್ನೆಲೆ ಚಿಕಿತ್ಸೆಗಾಗಿ ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. Gold Price: ಚಿನ್ನದ ಬೆಲೆ ಸ್ಥಿರ.. ಬೆಳ್ಳಿ ಅಲ್ಪ ಹೆಚ್ಚಳ…ಇಲ್ಲಿದೆ ಇಂದಿನ ದರಪಟ್ಟಿ! ಎಲ್​ಕೆ ಅಡ್ವಾಣಿ ಅವರು ಡಾ. ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ. ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ರಾತ್ರಿ 9 ಗಂಟೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading LK Advani: ಎಲ್​ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು!