Govt Scheme: ಬ್ಯುಸಿನೆಸ್ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಲೋನ್.! ಸುಲಭವಾಗಿ ಪಡೆಯಿರಿ 10 ಲಕ್ಷ ರೂ.

ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದ ಹಲವು ಪ್ರಮುಖ ಯೋಜನೆಗಳಲ್ಲಿ ಸ್ಟ್ಯಾಂಡ್ ಅಪ್ ಇಂಡಿಯಾ ಕೂಡ ಒಂದು. ಮಹಿಳೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗಾಗಿ ಈ ಯೋಜನೆಯನ್ನು ಮೀಸಲಿರಿಸಲಾಗಿದೆ. ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ಪ್ರಮುಖ ಉದ್ದೇಶವೇನೆಂದರೆ ಯಾವುದೇ ಬ್ಯಾಂಕಿನ ಸಾಲಗಳಲ್ಲಿ ರೂ. 10 ಲಕ್ಷದಿಂದ 1 ಕೋಟಿವರೆಗಿನ ಸಾಲಗಳಲ್ಲಿ ಒಂದು ಸಾಲವನ್ನು ಮಹಿಳಾ ಉದ್ಯೋಗದಾತರಿಗೆ, ಇಲ್ಲವೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ನೀಡಲೇಬೇಕೆಂದು ನಿರ್ಧರಿಸಲಾಗಿದೆ. ಇದು ಉತ್ಪಾದನೆ, ಸೇವೆ, ವ್ಯಾಪಾರ ಈ ಮೂರೂ ಕ್ಷೇತ್ರಕ್ಕೆ … Continue reading Govt Scheme: ಬ್ಯುಸಿನೆಸ್ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಲೋನ್.! ಸುಲಭವಾಗಿ ಪಡೆಯಿರಿ 10 ಲಕ್ಷ ರೂ.