ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷ ರೂವರೆಗೂ ಸಾಲ! ಕೇಂದ್ರ ಸರ್ಕಾರದ ಈ ಯೋಜನೆಯಿಂದ ಸಿಗುತ್ತೆ ಭರ್ಜರಿ ಲಾಭ!

ಕಾರ್ಪೋರೇಟ್​ ಅಲ್ಲದ, ಕೃಷಿಯೇತರವಾಗಿರುವ ಸಣ್ಣ ಮತ್ತು ಸೂಕ್ಷ್ಮ ಉದ್ದಿಮೆಗಳಿಗೆ ಸಾಲ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರ 2015ರ ಏಪ್ರಿಲ್​ 8ರಂದು ಜಾರಿಗೊಳಿಸಿರುವ ಪ್ರಧಾನಮಂತ್ರಿ ಮುದ್ರಾ ಯೋಜನೆ ಜಾರಿಗೊಳಿಸಿದೆ. ಸರ್ಕಾರಿ ಬೆಂಬಲಿತ ಯೋಜನೆಗಳಲ್ಲಿ ಒಂದಾಗಿರುವ ಈ ಯೋಜನೆಯನ್ನು ಮೈಕ್ರೋ ಯೂನಿಟ್ಸ್ ಡೆವಲಪ್ಮೆಂಟ್ ಅಂಡ್ ರೀಫೈನಾನ್ಸ್ ಏಜೆನ್ಸಿ (ಮುದ್ರಾ) ನಿರ್ವಹಿಸುತ್ತದೆ. ಈ ವ್ಯವಹಾರಗಳು ಭಾರತದ ಆರ್ಥಿಕತೆಯ ಮಹತ್ವದ ಭಾಗವಾಗಿದ್ದು, ಯೋಜನೆಯು ವ್ಯಕ್ತಿಗಳನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಅವರ ಆರ್ಥಿಕ ಬೆಳವಣಿಗೆಯನ್ನು ಬೆಂಬಲಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದೆ. ನಿರುದ್ಯೋಗಿಗಳು, ಸ್ವಂತ ಉದ್ದಿಮೆ ಆರಂಭಿಸಲು ಬಯಸುವ … Continue reading ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷ ರೂವರೆಗೂ ಸಾಲ! ಕೇಂದ್ರ ಸರ್ಕಾರದ ಈ ಯೋಜನೆಯಿಂದ ಸಿಗುತ್ತೆ ಭರ್ಜರಿ ಲಾಭ!