ಯುವಕರ ಗುಂಪಿನ ಮೇಲೆ ಸ್ಥಳೀಯರಿಂದ ಹಲ್ಲೆ: ಅಂತದ್ದೇನಾಯ್ತು?

ರಾಯಚೂರು:- ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮೂತ್ರ ವಿಸರ್ಜನೆ ವಿಚಾರಕ್ಕೆ ಕಿರಿಕ್ ನಡೆದಿದ್ದು, ಯುವಕರ ಮೇಲೆ ಸ್ಥಳೀಯರು ಮನಸೋ ಇಚ್ಛೆ ಹಲ್ಲೆ ಮಾಡಿದ ಘಟನೆ ಜರುಗಿದೆ. ಬೇಯಿಸಿದ ಮೊಟ್ಟೆಯ ಸಿಪ್ಪೆ ತೆಗೆಯೋದು ಕಷ್ಟ ಆಗ್ತಿದ್ಯಾ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ರಾಡ್​, ದೊಣ್ಣೆ ಮತ್ತು ಚಾಕುವಿನಿಂದ ಹಲ್ಲೆ ನಡೆದಿದೆ. ಗಾಯಾಳು ನೀಡಿರುವ ದೂರಿನನ್ವಯ ದಾದಾ ಪಟೇಲ್, ಫೇರೋಜ್ ಸೇರಿ ನಾಲ್ವರನ್ನ ಲಿಂಗಸುಗೂರು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಡಿಸೆಂಬರ್ 19 ರ ರಾತ್ರಿ … Continue reading ಯುವಕರ ಗುಂಪಿನ ಮೇಲೆ ಸ್ಥಳೀಯರಿಂದ ಹಲ್ಲೆ: ಅಂತದ್ದೇನಾಯ್ತು?