ಲಾಕಪ್ ಡೆತ್​ ಕೇಸ್.. ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಮಾಹಿತಿ ಬಯಲು!

ದಾವಣಗೆರೆ:– ಚನ್ನಗಿರಿ ಲಾಕಪ್ ಡೆತ್​ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಆದಿಲ್ ಸಾವಿನ ರಹಸ್ಯ ಬಯಲಾಗಿದೆ. Hubballi: ಅರೆ ಬೆತ್ತಲೆಗೊಳಿಸಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್..! ಠಾಣೆಗೆ ಕರೆತಂದು 7 ನಿಮಿಷದೊಳಗೆ ಆರೋಗ್ಯದಲ್ಲಿ‌ ಏರುಪೇರು ಆಗಿ ಆದಿಲ್ ಮೃತಪಟ್ಟಿದ್ದಾನೆ. ಇದೊಂದು ಲಾಕಪ್ ಡೆತ್​. ಪೊಲೀಸರೇ ಸಾಯಿಸಿದ್ದಾರೆ ಎಂದು ಮೃತ ಆದಿಲ್ ಸಂಬಂಧಿಕರು ಆರೋಪಿಸಿದ್ದಾರೆ. ಅಲ್ಲದೇ ಆಕ್ರೋಶಗೊಂಡು ಠಾಣೆಗೆ ನುಗ್ಗಿ ದಾಂಧಲೆ ಮಾಡಿದ್ದರು. ಇದೀಗ ಆದಿಲ್ ಮರಣೋತ್ತರ ಪರೀಕ್ಷಾ ವರದಿ ಬಂದಿದ್ದು, ಆ ವರದಿ ಅದು … Continue reading ಲಾಕಪ್ ಡೆತ್​ ಕೇಸ್.. ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಮಾಹಿತಿ ಬಯಲು!