Hubballi: ಜಿಲ್ಲಾ ನ್ಯಾಯಾಲಯದಲ್ಲಿ ಲೋಕ ಅದಾಲತ್ ಕಾರ್ಯಕ್ರಮ!

ಕೋಲಾರ: ಜನತಾ ನ್ಯಾಯಾಲದಲ್ಲಿ ಪ್ರಕರಣಗಳು ಶೀಘ್ರವಾಗಿ ವಿಲೇವಾರಿಯಾಗುತ್ತಿದ್ದು ನ್ಯಾಯಾಲಯದಲ್ಲಿ ನೀಡುವ ತೀರ್ಪು ಅಂತಿಮವಾಗಿದ್ದು , ಯಾವುದೇ ನ್ಯಾಯಾಲಯದಲ್ಲಿ ತೀರ್ಪನ್ನು ಪ್ರಶ್ನಿಸುವ ಅವಕಾಶವಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಎ ಮಂಜುನಾಥ್ ಅವರು ತಿಳಿಸಿದರು . Narendra Modi:ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ! ಇಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಹಮ್ಮಿಕೊಂಡಿದ್ದ ಜನತಾ ನ್ಯಾಯಾಲಯದ ಸಂಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಇಂದು ಲೋಕ … Continue reading Hubballi: ಜಿಲ್ಲಾ ನ್ಯಾಯಾಲಯದಲ್ಲಿ ಲೋಕ ಅದಾಲತ್ ಕಾರ್ಯಕ್ರಮ!