ಲೋಕಸಭಾ ಚುನಾವಣೆ 2024 ; ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ – ಡಾ.ಕುಮಾರ

ಮಂಡ್ಯ :- ಏ. 26ರಂದು ನಡೆಯಲಿರುವ ಲೋಕಸಭಾ ಚುನಾವಣಾ ಮತದಾನಕ್ಕೆ ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸಜ್ಜಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಕಣ್ಣೀರು ಬರದಂತೆ ಈರುಳ್ಳಿ ಕತ್ತರಿಸಬೇಕೆ!?.. ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ..! ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 17,79,243 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ಈ ಪೈಕಿ 8,76,112 ಮಂದಿ ಪುರುಷರು, 9,02,063 ಮಂದಿ ಮಹಿಳಾ ಮತದಾರರಿದ್ದಾರೆ ಎಂದು ತಿಳಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು … Continue reading ಲೋಕಸಭಾ ಚುನಾವಣೆ 2024 ; ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ – ಡಾ.ಕುಮಾರ