BIGG NEWS: ಕರ್ನಾಟಕದಲ್ಲಿ ಚುನಾವಣೆ ನಡೆಯುವ ದಿನ ಸಾರ್ವತ್ರಿಕ ರಜೆ ಘೋಷಣೆ!

ಬೆಂಗಳೂರು: ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಾಗಾಗಿ ಕರ್ನಾಟಕದಲ್ಲಿ ಚುನಾವಣೆ ನಡೆಯುವ ಎರಡೂ ದಿನವೂ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ಹಾಗೂ 2ನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ. ಈ ದಿನಗಳಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ … Continue reading BIGG NEWS: ಕರ್ನಾಟಕದಲ್ಲಿ ಚುನಾವಣೆ ನಡೆಯುವ ದಿನ ಸಾರ್ವತ್ರಿಕ ರಜೆ ಘೋಷಣೆ!